ಜನಸಂಪರ್ಕ ಸಭೆ

ಹಾಸನ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹಾಸನ ವಿಭಾಗದ ನಗರ ಉಪವಿಭಾಗ ವ್ಯಾಪ್ತಿಯ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನವೆಂಬರ್ 10 ರಂದು ಬೆಳಗ್ಗೆ 11 ಗಂಟೆಗೆ ನಗರ ಉಪವಿಭಾಗದ ಜನಸಂಪರ್ಕ ಸಭೆಯನ್ನು ನಗರ ಉಪವಿಭಾಗ ಕಚೇರಿ ಸಂತೆಪೇಟೆ ಹಾಸನದಲ್ಲಿ ಅಧೀಕ್ಷಕ ಅಭಿಯಂತರರು ಕಾರ್ಯ ಮತ್ತು ಪಾಲನಾ ವೃತ್ತ ಹಾಸನ ಇವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ಏರ್ಪಡಿಸಿದ್ದು, ಗ್ರಾಹಕರು ವಿದ್ಯುಚ್ಛಕ್ತಿಗೆ ಸಂಬಂಧಪಟ್ಟ ಕುಂದುಕೊರತೆಗಳು ಏನಾದರೂ ಇದ್ದಲ್ಲಿ ಬಗೆಹರಿಸಿಕೊಳ್ಳುವಂತೆ ಚಾ.ವಿ.ಸ.ನಿ ನಿ ಯ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಸಂಪಾದಕ - ರವಿ

Post a Comment

0 Comments