ಅರಕಲಗೂಡು: ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ಬಿಜೆಪಿ ಪ್ರತಿಭಟನಾ ಮೆರವಣಿಗೆ

ಅರಕಲಗೂಡು; ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಹೆಚ್. ಯೋಗರಮೇಶ್ ನೇತೃತ್ವದಲ್ಲಿ ಮೆರವಣಿ ಹೊರಟ ಬಿಜೆಪಿ ಕಾರ್ಯಕರ್ತರು ಅನಕೃ ವೃತ್ತದಲ್ಲಿ ಜಮಾಯಿಸಿ ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿಗಳ ವಿರುದ್ದ ಘೋಷಣೆಗಳ ಸುರಿ ಮಳೆಗೈದರು.

Post a Comment

0 Comments