ಅರಕಲಗೂಡು ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ಎಗ್ಗಿಲ್ಲದೆ ನಡೆಯುತ್ತಿದೆ. ಅಬಕಾರಿ ಇಲಾಖೆ ಕಣ್ಣಿದ್ದು ಕುರುಡಾಗಿದ್ದು ಅಧಿಕಾರಿಗಳು ಶಾಮೀಲಾಗಿರುವ ಶಂಕೆ ಇದೆ.
ಹಳ್ಳಿಗಳಲ್ಲಿ ಜನರು ದುಡಿದ ಹಣವನ್ನು ಮದ್ಯಕ್ಕೆ ನೀಡುವಂತಾಗಿದೆ. ಅಕ್ರಮ ಮದ್ಯ ಮಾರಾಟಕ್ಕೆ ಅಧಿಕಾರಿಗಳು ಕಡಿವಾಣ ಹಾಕದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು.
- ಸೋಮಶೇಖರ್, ಕರವೇ ಮುಖಂಡ, ಅರಕಲಗೂಡು.
0 Comments